26ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.
27ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
28ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
29ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
30ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.