1 ಪೂರ್ವಕಾಲವೃತ್ತಾಂತ 14

ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.

1 Chronicles 14:16 (UKJV) David therefore did as God commanded him: and they stroke the host of the Philistines from Gibeon even to Gazer.

14ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು.

15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.

16ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.

17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.

Kannada Bible (Old Version), Bible Society of India.