1 ಪೂರ್ವಕಾಲವೃತ್ತಾಂತ 14

ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.

1 Chronicles 14:17 (UKJV) And the fame of David went out into all lands; and the LORD brought the fear of him upon all nations.

15ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.

16ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.

17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.

Kannada Bible (Old Version), Bible Society of India.