19ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ
20ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;
21ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.
22ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
23ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.