52ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
53ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
54ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.
55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.