1 ಪೂರ್ವಕಾಲವೃತ್ತಾಂತ 20

ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.

1 Chronicles 20:8 (UKJV) These were born unto the giant in Gath; and they fell by the hand of David, and by the hand of his servants.

6ಗತ್‌ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.

7ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.

8ಇವರು ಗತ್‌ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.

Kannada Bible (Old Version), Bible Society of India.