1 ಪೂರ್ವಕಾಲವೃತ್ತಾಂತ 24

ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,

1 Chronicles 24:11 (UKJV) The ninth to Jeshuah, the tenth to Shecaniah,

9ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ,

10ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

11ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,

12ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ,

13ಹದಿನಾಲ್ಕನೆಯದು ಎಫೆಬಾಬನಿಗೆ,

Kannada Bible (Old Version), Bible Society of India.