1 ಪೂರ್ವಕಾಲವೃತ್ತಾಂತ 24

ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

1 Chronicles 24:14 (UKJV) The fifteenth to Bilgah, the sixteenth to Immer,

12ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ,

13ಹದಿನಾಲ್ಕನೆಯದು ಎಫೆಬಾಬನಿಗೆ,

14ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

15ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ,

16ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,

Kannada Bible (Old Version), Bible Society of India.