13ಹದಿನಾಲ್ಕನೆಯದು ಎಫೆಬಾಬನಿಗೆ,14ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,15ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ,16ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,17ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,