1 ಪೂರ್ವಕಾಲವೃತ್ತಾಂತ 24

ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

1 Chronicles 24:19 (UKJV) These were the orderings of them in their service to come into the house of the LORD, according to their manner, under Aaron their father, as the LORD God of Israel had commanded him.

17ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,

18ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.

19ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

20ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.

21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.

Kannada Bible (Old Version), Bible Society of India.