1 ಪೂರ್ವಕಾಲವೃತ್ತಾಂತ 24

ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.

1 Chronicles 24:21 (UKJV) Concerning Rehabiah: of the sons of Rehabiah, the first was Isshiah.

19ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

20ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.

21ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.

22ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.

23ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.

Kannada Bible (Old Version), Bible Society of India.