1 ಪೂರ್ವಕಾಲವೃತ್ತಾಂತ 25

ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 Chronicles 25:11 (UKJV) The fourth to Izri, he, his sons, and his brethren, were twelve:

9ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;

10ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,

11ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

12ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.

13ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

Kannada Bible (Old Version), Bible Society of India.