1 ಪೂರ್ವಕಾಲವೃತ್ತಾಂತ 25

ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.

1 Chronicles 25:12 (UKJV) The fifth to Nethaniah, he, his sons, and his brethren, were twelve:

10ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,

11ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

12ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.

13ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

14ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

Kannada Bible (Old Version), Bible Society of India.