1 ಪೂರ್ವಕಾಲವೃತ್ತಾಂತ 25

ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 Chronicles 25:13 (UKJV) The sixth to Bukkiah, he, his sons, and his brethren, were twelve:

11ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

12ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.

13ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

14ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

15ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

Kannada Bible (Old Version), Bible Society of India.