1 ಪೂರ್ವಕಾಲವೃತ್ತಾಂತ 25

ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 Chronicles 25:14 (UKJV) The seventh to Jesharelah, he, his sons, and his brethren, were twelve:

12ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.

13ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

14ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

15ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

16ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

Kannada Bible (Old Version), Bible Society of India.