1 ಪೂರ್ವಕಾಲವೃತ್ತಾಂತ 25

ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 Chronicles 25:16 (UKJV) The ninth to Mattaniah, he, his sons, and his brethren, were twelve:

14ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

15ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

16ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

17ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;

18ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

Kannada Bible (Old Version), Bible Society of India.