1 ಪೂರ್ವಕಾಲವೃತ್ತಾಂತ 25

ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 Chronicles 25:20 (UKJV) The thirteenth to Shubael, he, his sons, and his brethren, were twelve:

18ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

19ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

20ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

21ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

22ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;

Kannada Bible (Old Version), Bible Society of India.