1 ಪೂರ್ವಕಾಲವೃತ್ತಾಂತ 25

ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

1 Chronicles 25:30 (UKJV) The three and twentieth to Mahazioth, he, his sons, and his brethren, were twelve:

28ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;

29ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

30ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;

31ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.

Kannada Bible (Old Version), Bible Society of India.