16ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
17ಮೂಡಣ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಶುಪ್ಪೀಮಿನ ಬಳಿಯಲ್ಲಿ ಇಬ್ಬರಿ ಬ್ಬರಾಗಿಯೂ
18ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
19ಕೋರ ಹೀಯರು ಮೆರಾರೀಯರ ಕುಮಾರರಲ್ಲಿಯೂ ವಿಭಾ ಗಿಸಿದ ದ್ವಾರಪಾಲಕರ ವರ್ಗಗಳು ಇವೇ.
20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.