1 ಪೂರ್ವಕಾಲವೃತ್ತಾಂತ 26

ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.

1 Chronicles 26:23 (UKJV) Of the Amramites, and the Izharites, the Hebronites, and the Uzzielites:

21ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.

22ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು.

23ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು.

24ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.

25ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.

Kannada Bible (Old Version), Bible Society of India.