1 ಪೂರ್ವಕಾಲವೃತ್ತಾಂತ 3

ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.

1 Chronicles 3:19 (UKJV) And the sons of Pedaiah were, Zerubbabel, and Shimei: and the sons of Zerubbabel; Meshullam, and Hananiah, and Shelomith their sister:

17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,

18ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು.

19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.

20ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.

21ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.

Kannada Bible (Old Version), Bible Society of India.