2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
3ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.
4ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
5ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
6ಸೊಲೊ ಮೋನನು ಈ ನಾಲ್ಕು ಮಂದಿಯು.