1 ಪೂರ್ವಕಾಲವೃತ್ತಾಂತ 4

ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.

1 Chronicles 4:1 (UKJV) The sons of Judah; Pharez, Hezron, and Carmi, and Hur, and Shobal.

1ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.

2ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.

3ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್‌ಪೋನಿ ಎಂಬ ವಳು.

Kannada Bible (Old Version), Bible Society of India.