12ಎಷ್ಟೋನನು ಮೆಹೀರನನ್ನು ಪಡೆದನು. ಎಷ್ಟೋನನ ತಂದೆಯಾದ ಬೆತ್ರಾಫನನ್ನೂ ಪಾಸೇಹನನ್ನೂ ಇರ್ನಾ ಹಷಿನವರ ತಂದೆಯಾದ ತೆಹಿನ್ನನನ್ನೂ ಪಡೆದನು.
13ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.
14ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
15ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.
16ಯೆಹಲ್ಲೆಲೇಲನ ಕುಮಾರರು -- ಜೀಫನು, ಜೀಫಾನು, ತೀರ್ಯನು, ಅಸರೇಲನು. ಎಜ್ರನ ಕುಮಾ ರರು --