1 ಪೂರ್ವಕಾಲವೃತ್ತಾಂತ 4

ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು.

1 Chronicles 4:25 (UKJV) Shallum his son, Mibsam his son, Mishma his son.

23ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.

24ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.

25ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು.

26ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ.

27ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.

Kannada Bible (Old Version), Bible Society of India.