34ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು.
35ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ.
36ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು.
37ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು.
38ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.