4ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು
5ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು.
6ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು.
7ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --
8ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು.