15ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
16ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.
17ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.
18ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.
19ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--