1 ಪೂರ್ವಕಾಲವೃತ್ತಾಂತ 6

ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

1 Chronicles 6:18 (UKJV) And the sons of Kohath were, Amram, and Izhar, and Hebron, and Uzziel.

16ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.

17ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

18ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

19ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--

20ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್‌; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;

Kannada Bible (Old Version), Bible Society of India.