1 ಪೂರ್ವಕಾಲವೃತ್ತಾಂತ 6

ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,

1 Chronicles 6:44 (UKJV) And their brethren the sons of Merari stood on the left hand: Ethan the son of Kishi, the son of Abdi, the son of Malluch,

42ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,

43ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.

44ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,

45ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,

46ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು,

Kannada Bible (Old Version), Bible Society of India.