1 ಪೂರ್ವಕಾಲವೃತ್ತಾಂತ 6

ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;

1 Chronicles 6:5 (UKJV) And Abishua brings forth Bukki, and Bukki brings forth Uzzi,

3ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.

4ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.

5ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;

6ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;

7ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.

Kannada Bible (Old Version), Bible Society of India.