1 ಪೂರ್ವಕಾಲವೃತ್ತಾಂತ 6

ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.

1 Chronicles 6:7 (UKJV) Meraioth brings forth Amariah, and Amariah brings forth Ahitub,

5ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;

6ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;

7ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.

8ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;

9ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;

Kannada Bible (Old Version), Bible Society of India.