1 ಪೂರ್ವಕಾಲವೃತ್ತಾಂತ 6

ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

1 Chronicles 6:72 (UKJV) And out of the tribe of Issachar; Kedesh with her suburbs, Daberath with her suburbs,

70ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್‌ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.

71ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್‌ ಅದರ ಉಪನಗರಗಳೂ,

72ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

73ಆನೇಮೂ ಅದರ ಉಪನಗರಗಳೂ,

74ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,

Kannada Bible (Old Version), Bible Society of India.