75ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,
76ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
77ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
78ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
79ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್‌ಅದರ ಉಪನಗರಗಳೂ;