1 ಪೂರ್ವಕಾಲವೃತ್ತಾಂತ 6

ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,

1 Chronicles 6:78 (UKJV) And on the other side Jordan by Jericho, on the east side of Jordan, were given them out of the tribe of Reuben, Bezer in the wilderness with her suburbs, and Jahzah with her suburbs,

76ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.

77ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,

78ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,

79ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್‌ಅದರ ಉಪನಗರಗಳೂ;

80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,

Kannada Bible (Old Version), Bible Society of India.