1 ಪೂರ್ವಕಾಲವೃತ್ತಾಂತ 7

ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.

1 Chronicles 7:19 (UKJV) And the sons of Shemidah were, Ahian, and Shechem, and Likhi, and Aniam.

17ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.

18ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು.

19ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.

20ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.

21ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.

Kannada Bible (Old Version), Bible Society of India.