29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
30ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.
31ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು;
32ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು.
33ಯಫ್ಲೇಟನ ಕುಮಾರರು--ಪಾಸಕನು, ಬಿಮ್ಹಾಲನು, ಅಶ್ವಾತನು. ಇವರೇ ಯಫ್ಲೇಟನ ಮಕ್ಕಳು.