1 ಪೂರ್ವಕಾಲವೃತ್ತಾಂತ 7

ಶಮೆರನ ಕುಮಾರರು--ಅಹೀಯು, ರೊಹ್ಗನು, ಹುಬ್ಬನು, ಅರಾಮನು.

1 Chronicles 7:34 (UKJV) And the sons of Shamer; Ahi, and Rohgah, Jehubbah, and Aram.

32ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು.

33ಯಫ್ಲೇಟನ ಕುಮಾರರು--ಪಾಸಕನು, ಬಿಮ್ಹಾಲನು, ಅಶ್ವಾತನು. ಇವರೇ ಯಫ್ಲೇಟನ ಮಕ್ಕಳು.

34ಶಮೆರನ ಕುಮಾರರು--ಅಹೀಯು, ರೊಹ್ಗನು, ಹುಬ್ಬನು, ಅರಾಮನು.

35ಅವನ ಸಹೋದರನಾದ ಹೆಲೆಮನ ಕುಮಾರರು--ಚೋಫಹನು, ಇಮ್ನನು, ಶೇಲೆಷನು, ಆಮಾಲನು.

36ಚೋಫಹನ ಕುಮಾರರು-- ಸೂಹನು, ಹರ್ನೇಫೆರನು, ಶೂಗಾಲನು, ಬೇರೀಯು, ಇಮ್ರನು,

Kannada Bible (Old Version), Bible Society of India.