1ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ2ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.3ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು4ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.