1 ಪೂರ್ವಕಾಲವೃತ್ತಾಂತ 8

ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.

1 Chronicles 8:29 (UKJV) And at Gibeon dwelt the father of Gibeon; whose wife's name was Maachah:

27ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು.

28ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.

29ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು.

30ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು,

31ಗೆದೋರನು, ಅಹ್ಯೋನು, ಜೆಕೆರನು.

Kannada Bible (Old Version), Bible Society of India.