1 ಪೂರ್ವಕಾಲವೃತ್ತಾಂತ 8

ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.

1 Chronicles 8:34 (UKJV) And the son of Jonathan was Meribbaal; and Meribbaal brings forth Micah.

32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.

33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.

34ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು.

35ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು.

36ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು.

Kannada Bible (Old Version), Bible Society of India.