1 ಪೂರ್ವಕಾಲವೃತ್ತಾಂತ 8

ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.

1 Chronicles 8:39 (UKJV) And the sons of Eshek his brother were, Ulam his firstborn, Jehush the second, and Eliphelet the third.

37ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು.

38ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು.

39ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.

40ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು.

Kannada Bible (Old Version), Bible Society of India.