1 ಪೂರ್ವಕಾಲವೃತ್ತಾಂತ 8

ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.

1 Chronicles 8:6 (UKJV) And these are the sons of Ehud: these are the heads of the fathers of the inhabitants of Geba, and they removed them to Manahath:

4ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು.

5ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು.

6ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು.

7ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು.

8ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು.

Kannada Bible (Old Version), Bible Society of India.