36ಅವನ ಚೊಚ್ಟಲ ಮಗನು ಅಬ್ದೋನನು; ಚೂರನೂ ಕೀಷನೂ ಬಾಳನೂ ನೇರನೂ ನಾದಾಬನೂ.
37ಗೆದೋರನೂ ಅಹ್ಯೋನೂ ಜೆಕರ್ಯನೂ ಮಿಕ್ಲೋತನೂ.
38ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
40ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.