1 ಪೂರ್ವಕಾಲವೃತ್ತಾಂತ 9

ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.

1 Chronicles 9:4 (UKJV) Uthai the son of Ammihud, the son of Omri, the son of Imri, the son of Bani, of the children of Pharez the son of Judah.

2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.

3ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್‌ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ--

4ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.

5ಶೇಲಾಹನ ಚೊಚ್ಚಲ ಮಗನಾದ ಅಸಾಯನು;

6ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.

Kannada Bible (Old Version), Bible Society of India.