1 ಪೂರ್ವಕಾಲವೃತ್ತಾಂತ 9

ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.

1 Chronicles 9:40 (UKJV) And the son of Jonathan was Meribbaal: and Meribbaal brings forth Micah.

38ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಗೆದುರಾಗಿ ತಮ್ಮ ಸಹೋದರರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದರು.

39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.

40ಯೋನಾತಾನನ ಮಗನು ಮೆರೀಬ್ಬಾಳನು. ಮೆರೀಬ್ಬಾಳನು ವಿಾಕನನ್ನು ಪಡೆದನು.

41ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.

42ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.

Kannada Bible (Old Version), Bible Society of India.