1 ಪೂರ್ವಕಾಲವೃತ್ತಾಂತ 9

ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು.

1 Chronicles 9:43 (UKJV) And Moza brings forth Binea; and Rephaiah his son, Eleasah his son, Azel his son.

41ವಿಾಕನ ಕುಮಾರರು--ಪಿತೋನನು, ಮೇಲೆಕನು, ತಹ್ರೇಯನು, ಆಹಾಜನು.

42ಆಹಾಜನು ಯಗ್ರಾಹ ನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ ಅಜ್ಮಾವೆತನನ್ನೂ ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.

43ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯನು ಇವನ ಮಗನು ಎಲ್ಲಾಸನು ಇವನ ಮಗನು ಆಚೇಲನು.

44ಈ ಆಚೇಲನಿಗೆ ಆರು ಮಂದಿ ಕುಮಾರರು; ಇವರ ಹೆಸರುಗಳು--ಅಜ್ರೀಕಾಮನು ಬೋಕೆರೂ ಇಷ್ಮಾ ಯೇಲನು ಶೆಯರ್ಯನು ಓಬದ್ಯನು ಹಾನಾನನು. ಇವರೇ ಆಚೇಲನ ಕುಮಾರರು.

Kannada Bible (Old Version), Bible Society of India.