1 ಕೊರಿಂಥ 11

ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.

1 Corinthians 11:33 (UKJV) Wherefore, my brethren, when all of you come together to eat, tarry one for another.

31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.

32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.

33ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.

34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

Kannada Bible (Old Version), Bible Society of India.