1 ಕೊರಿಂಥ 14

ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

1 Corinthians 14:40 (UKJV) Let all things be done decently and in order.

38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.

39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.

40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.

Kannada Bible (Old Version), Bible Society of India.