1 ಕೊರಿಂಥ 16

ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

1 Corinthians 16:22 (UKJV) If any man love not the Lord Jesus Christ, let him be Anathema Maranatha.

20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.

22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

24ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್‌.

Kannada Bible (Old Version), Bible Society of India.